ಬೆಂಗಳೂರು: ನಿಗದಿತ ಅವಧಿಯಲ್ಲಿ ಆಸ್ತಿ ವಿವರ ಸಲ್ಲಿಕೆ ಮಾಡಬೇಕು ಎಂಬ ನಿಯಮಗಳನ್ನು ಪಾಲಿಸದ 124 ಕಾರ್ಪೊರೇಟರ್‌ಗಳು ಲೋಕಾಯುಕ್ತ ಸಂಸ್ಥೆಗೆ 2019-20ನೇ ಸಾಲಿನ ತಮ್ಮಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷೃ ಧೋರಣೆ ತಳೆದಿದ್ದಾರೆ.
1984ರಲ್ಲಿ ಜಾರಿಗೆ ಬಂದ ಲೋಕಾಯುಕ್ತ ಕಾಯ್ದೆ ಪ್ರಕಾರ ಬಿಬಿಎಂಪಿ ಸೇರಿ ಯಾವುದೇ ಪಾಲಿಕೆ ಸದಸ್ಯರು ಹಾಗೂ ಸರ್ಕಾರದ ವಿವಿಧ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವಾಗಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ-1984 ಕಲಂ 22 ಜೊತೆಗೆ 7(1) ಪ್ರಕಾರ, ಸಾರ್ವಜನಿಕ ಸೇವಕರಾಗಿರುವವರು ಕಾಯ್ದೆ ಜಾರಿಯಾದ 3 ತಿಂಗಳಲ್ಲಿ ಮತ್ತು ಪ್ರತಿ ವರ್ಷ ಜೂ.30ರ ಒಳಗಾಗಿ ನಿಗದಿತ ನಮೂನೆಯಲ್ಲಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಬೇಕು ಎಂಬ ನಿಯಮವಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twenty =
Remember me
