ಮಂಗಳೂರು:ಕರಾವಳಿಯ ಆಳ ಸಮುದ್ರದಲ್ಲಿ ಬೋಟ್​ ಮುಳುಗಿದ್ದು 14 ಮಂದಿ ಮೀನುಗಾರರು ನಾಪತ್ತೆ ಆಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಘಟನೆ ಸಂಭವಿಸಿದ್ದು, ಭಾರತೀಯ ಕೋಸ್ಟ್ ಗಾರ್ಡ್​ ಟ್ವಿಟರ್​ ಖಾತೆಯಲ್ಲಿ ಮಾಹಿತಿ ನೀಡಿದೆ. ಮಂಗಳೂರು ಬಂದರಿನಿಂದ ನೂರಾರು ಕಿಲೋಮೀಟರ್​ ದೂರದ ಆಳ ಸಮುದ್ರದಲ್ಲಿ ಘಟನೆ ಸಂಭವಿಸಿದೆ.
ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್​ನಿಂದ ಹೊರಟಿದ್ದ ಮೀನುಗಾರಿಕಾ ಬೋಟ್​ ಅಪಘಾತಕ್ಕೀಡಾಗಿದ್ದು, ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು. ಈ ಬೋಟ್​​ ಮೂಲಕ ಕೇರಳ-ಕರ್ನಾಟಕ ಸಮುದ್ರ ಗಡಿಯಲ್ಲಿ ಆಳ ಸಮುದ್ರ ಮೀನುಗಾರಿಕೆ ನಡೆಸಲಾಗುತ್ತಿತ್ತು. ಇದರ ಪತ್ತೆಗೆ ಇಂಡಿಯನ್ ಕೋಸ್ಟ್ ಗಾರ್ಡ್​ನ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
In a swift sea-air#SARoperation@IndiaCoastGuarddeployed 03#ICGships & aircraft to search for 14 fishermen of IFB ‘Rabah’ approx 43 NM west#NewMangalore#today. 02 crew found, search for other crew in progress.@DefenceMinIndia@Min_FAHD@shipmin_india@SpokespersonMoD
— Indian Coast Guard (@IndiaCoastGuard)April 13, 2021

ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 8 =
Remember me
