ಬೆಂಗಳೂರು:ಬಾಲಕಿಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ನಡೆದಿದೆ.
15 ರಂದು  24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಗೆ ಅಜ್ಜಿ, ದೊಡ್ಡಪ್ಪ-ದೊಡ್ಡಮ್ಮ ತಂದೆ-ತಾಯಿಯಾಗಿರುವ ನಮಗೆ ಗೊತ್ತೇ ಇಲ್ಲದೆ ಮದುವೆ ಮಾಡಿಸಿದ್ದಾರೆ. ಮಗಳು ಇನ್ನೂ ಅಪ್ರಾಪ್ತೆಯಾಗಿದ್ದಾಳೆ. ನನ್ನ ಮಗಳನ್ನು ಪುಸಲಾಯಿಸಿ ಮದುವೆ ಮಾಡಿಸಿದ್ದಾರೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಮದುವೆ ಮಾಡಲಾಗಿದೆ ಎಂದು ಬಾಲಕಿ ತಾಯಿ ಸರ್ಜಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲ ವಂತದಿಂದ ಮದುವೆ ಮಾಡಿದ್ದಾರೆ. ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ರಾಮಲಲ್ಲಾ ನೋಡಲು ಅನುಮತಿ ನೀಡಿ; ಯುಪಿ ಸರ್ಕಾರದ ಮೊರೆ ಹೋದ ಪಾಕ್​ ಮಹಿಳೆ ಸೀಮಾ ಹೈದರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + 10 =
Remember me
