ಬೆಂಗಳೂರು:ರಾಜ್ಯದ ವಿವಿಧ ಜಿಲ್ಲೆಯ 145 ಪೊಲೀಸ್​​ ಠಾಣೆಗಳನ್ನು ಇನ್‌ಸ್ಪೆಕ್ಟರ್ ಮೇಲ್ದರ್ಜೆಗೆ ಮತ್ತು ಹೊಸದಾಗಿ 3 ಪೊಲೀಸ್ ವೃತ್ತಗಳನ್ನು ಸ್ಥಾಪಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ನಿರ್ವಹಣೆ ಮತ್ತು ಅಪರಾಧ ಪ್ರಕರಣಗಳ ತನಿಖೆಯನ್ನು ಪ್ರತ್ಯೇಕಗೊಳಿಸಿ ಹೊಸದಾಗಿ ಪಿಎಸ್‌ಐ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಜಿಲ್ಲಾ ಘಟಕಗಳ ವ್ಯಾಪ್ತಿಯಲ್ಲಿ ಇರುವ 83 ಠಾಣೆಗಳನ್ನು ಇನ್‌ಸ್ಪೆಕ್ಟರ್ ಠಾಣೆಗಳನ್ನಾಗಿ ಮೇಲ್ದರ್ಜೆಗೆ ಸೇರಿಸಲಾಗಿದೆ.
ಇದರಲ್ಲಿ 8 ಹುದ್ದೆಗಳಲ್ಲಿ ಹಾಲಿ ಇರುವ ಸರ್ಕಲ್ ಇನ್‌ಸ್ಪೆಕ್ಟರ್‌ಗಳನ್ನು ಸ್ಥಳಾಂತರ ಮಾಡಲಾಗಿದೆ. ಉಳಿದ 75 ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಹೊಸದಾಗಿ ಸೃಷ್ಟಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿ ವಾರ್ಷಿಕ ಅಂದಾಜು 5.42 ಕೋಟಿ ರೂ. ವೇತನಕ್ಕೆ ಸಹ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಿ-ಬನಿಯನ್ ತೆಗೆಯಲು ತಕರಾರು: ದೇವಸ್ಥಾನಗಳಲ್ಲಿನ ಫಲಕ ತೆಗೆಸುವಂತೆ ಕೋರಿ ಅರ್ಜಿ
‘ಸಾಫ್ಟ್​ವೇರ್ ಹುಡುಗ ಬೇಡ’ ಎಂದು ಮದ್ವೆ ಜಾಹೀರಾತು; ಐಟಿ ಇಂಡಸ್ಟ್ರಿಗೆ ಭವಿಷ್ಯ ಇಲ್ವಾ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + 19 =
Remember me
