ಬೆಂಗಳೂರು: ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ನೌಕರರಿಗೆ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರಿ ಕಚೇರಿಗಳಿಗೆ ಪ್ರತಿ ತಿಂಗಳು 2 ಹಾಗೂ 4ನೇ ಶನಿವಾರ ಸಾರ್ವತ್ರಿಕ ರಜೆ ೋಷಿಸಿದ ಹಿನ್ನೆಲೆಯಲ್ಲಿ ವಾರ್ಷಿಕ 15 ಸಾಂದರ್ಭಿಕ ರಜೆಗಳನ್ನು 10ಕ್ಕೆ ಇಳಿಸಲಾಗಿತ್ತು. ಆದರೆ, ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆಯ ಸಿಬ್ಬಂದಿ ಈ ರಜೆಗಳಿಂದ ವಂಚಿತರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಂದರ್ಭಿಕ ರಜೆ ಹೆಚ್ಚಿಸುವಂತೆ ಒತ್ತಾಯ ಕೇಳಿಬಂದಿತ್ತು.
ಇದನ್ನೂ ಓದಿಕಣ್ಣುಗಳಲ್ಲಿ ನೋವು ಇದೆಯೇ? ಹುಷಾರಾಗಿರಿ, ಅದೂ ಕರೊನಾ ಲಕ್ಷಣ!
ಇದನ್ನು ಪರಿಗಣಿಸಿರುವ ಸರ್ಕಾರ, 2 ಹಾಗೂ 4ನೇ ಶನಿವಾರದ ಸಾರ್ವತ್ರಿಕ ರಜೆ ಅನ್ವಯವಾಗದ ನೌಕರರಿಗೆ, ಪ್ರಸಕ್ತ ವರ್ಷದಿಂದ ವಾರ್ಷಿಕ 15 ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ. ಇದನ್ನು ಇಲಾಖೆಯ ಸಿಬ್ಬಂದಿಗೂ ಪರಿಗಣಿಸುವಂತೆ ಸೂಚಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಕ್ರೈಸ್ತ​ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಯುವತಿಗೆ ತಂದೆಯಿಂದ ಘೋರ ಶಿಕ್ಷೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
