ತುಮಕೂರು:ಸಮುದ್ರಹಳ್ಳಿಯ ಮನೆಯೊಂದರಲ್ಲಿ 15 ವರ್ಷದ ಬಾಲಕಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಳ ತಂದೆ ವಿರುದ್ಧವೇ ಆಕಯ ಅಜ್ಜ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.
ರಾಜಣ್ಣ ಎಂಬುವರ ಪುತ್ರಿ ಚಂದ್ರಿಕಾ ಮೃತ ದುರ್ದೈವಿ. ಈಕೆ ತಾಯಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ತಂದೆ ಜತೆಯಲ್ಲಿ ಚಂದ್ರಿಕಾ ವಾಸಿಸುತ್ತಿದ್ದಳು. 9ನೇ ತರಗತಿ ಓದುತ್ತಿದ್ದ ಆಕೆ, ಶಾಲೆಗೆ ರಜೆ ಇದ್ದ ಕಾರಣ ರಾಮನಗರ ಜಿಲ್ಲೆಯ ಅಜ್ಜನ ಮನೆಯಲ್ಲಿದ್ದಳು. ಇತ್ತೀಚೆಗೆ ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ತಂದೆ ಊರು ಸಮುದ್ರಹಳ್ಳಿಗೆ ಮರಳಿದ್ದಳು. ಮಂಗಳವಾರ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾಳೆ.ಇದನ್ನೂ ಓದಿರಿಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಮೊಮ್ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬಾಲಕಿಯ ಅಜ್ಜ ಕೆ.ಸಿ‌.ಶಿವಣ್ಣ, ತಂದೆ ರಾಜಣ್ಣನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಬಾಲಕಿ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂದು ಗೊತ್ತಾಗಲಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

‘ಯಡಿಯೂರಪ್ಪನವರೇ ನಿಮ್ಮ ಅಂತ್ಯ ಇಂದಿನಿಂದಲೇ ಆರಂಭ..!’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + thirteen =
Remember me
