ಚಿಕ್ಕಮಗಳೂರು:15 ವರ್ಷದ ಬಾಲಕಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ತಾಯಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು ತಾಲೂಕಿನ ಎಸ್ ಬಿದರೆ ಗ್ರಾಮದ ಪೂರ್ಣಿಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಬಾಲಕಿ.
ತಾಯಿಯ ಪ್ರಿಯಕರನಿಂದ ಬಾಲಕಿಗೆ ಮಾನಸಿಕ ಕಿರುಕುಳ ಆಗುತ್ತಿತ್ತು. ಇದೇ ಕಾರಣಕ್ಕೆ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಆತ್ಯಹತ್ಯೆ ಕಾರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

8ನೇ ಬಾರಿ ಬಜೆಟ್​ ಮಂಡನೆ: ಬಸವಳಿಯದ ಬಿಎಸ್‌ವೈ

ಸಿನಿಮಾ ಕ್ಷೇತ್ರಕ್ಕೂ ವಿಆರ್​ಎಲ್​ ಸಂಸ್ಥೆ ಎಂಟ್ರಿ!

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − three =
Remember me
