ಬೆಂಗಳೂರು:ರಾಜ್ಯ ಪೊಲೀಸ್ ಇಲಾಖೆಯ ಕೆಎಸ್​ಆರ್​ಪಿ, ಆರ್​ಪಿಸಿ ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
2023-24ನೇ ಸಾಲಿನಲ್ಲಿ ಕೆಎಸ್​ಆರ್​ಪಿ, ಆರ್​ಪಿಸಿ (ಪುರುಷ, ಮಹಿಳೆ) 1500 ಹುದ್ದೆಗಳ ನೇಮ ಕಾತಿ ನಡೆಯುತ್ತಿದೆ. ಇದರಲ್ಲಿ ಕ್ರೀಡಾ ಪಟುಗಳಿಗೆ ಶೇ. 2, ಕಲ್ಯಾಣ ಕರ್ನಾ ಟಕೇತರ ಒಟ್ಟು 30 ಹುದ್ದೆಗಳು, ಸಿಆರ್​ಪಿಸಿ ಕಲ್ಯಾಣ ಕರ್ನಾಟಕ 614 ಹುದ್ದೆಗಳಲ್ಲಿ 12 ಹುದ್ದೆಗಳು ಕ್ರೀಡಾಪಟುಗಳಿಗೆ ಶೇ.2ರಂತೆ ಮೀಸಲಿರಿಸಲಾಗಿದೆ.
ಇನ್ನುಳಿದ 1470 ಆರ್​ಪಿಸಿ ಕಲ್ಯಾಣ ಕರ್ನಾ ಟಕೇತರ ಮತ್ತು ಕಲ್ಯಾಣ ಕರ್ನಾಟಕ 602 ಆರ್​ಪಿಸಿ ಹುದ್ದೆಗಳಿಗೆ ನೇರ ಮತ್ತು ಸಮತಲ ವರ್ಗೀಕರಣವನ್ನು ಸರ್ಕಾರ ಆದೇಶಿಸಿದೆ.
ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ರೈಲು ಸೇವೆ ಸ್ಥಗಿತ

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 + 19 =
Remember me
