ಬೆಂಗಳೂರು:ಎನ್‌ಜಿಟಿ ಪರಿಸರ ಪರಿಹಾರ ನಿಧಿಯಡಿ 53 ನಗರಗಳಿಗೆ ಬಹು ದೊಡ್ಡ ಕೊಡುಗೆ ಲಭಿಸಿದೆ.
ಎರಡನೇ ಹಂತದ 53 ಆದ್ಯತೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಒಳಚರಂಡಿ ಮಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಈ ಕಾಮಗಾರಿಗೆ 1518 ಕೋಟಿ ರೂ. ಮೊತ್ತ ಲಭಿಸಲಿದೆ. ಇದರಿಂದ ಸಾಕಷ್ಟು ಪ್ರಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ದೊರೆಯಲಿದೆ.ಎನ್‌ಜಿಟಿ ಪರಿಸರ ಪರಿಹಾರ ನಿಧಿಯಡಿಯಲ್ಲಿ ಒಟ್ಟು 1518 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯ ನಿರ್ಮಾಣ / ಉನ್ನತೀಕರಣ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಕೆಯುಐಡಿಎಫ್‌ಸಿಯಿಂದ ಈ ಕಾಮಗಾರಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
