ಬೆಂಗಳೂರು:ಶ್ರೀ ಬಸವ ವಿದ್ಯಾಭಿವೃದ್ಧಿ ಸಂಘವು ಪ್ರತಿವರ್ಷ ಪ್ರೊ.ಟಿ.ಆರ್.ಮಹದೇವಯ್ಯನವರ ಹೆಸರಿನಲ್ಲಿ ಕೊಡಮಾಡುವ17ನೇ ಸಾತ್ವಿಕ ಪ್ರಶಸ್ತಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ಕನ್ನಡ ಸಾಹಿತ್ಯ–ಸಂಸ್ಕೃತಿಯ ಸಂಶೋಧಕರಾದ ಡಾ.ನಾಗಭೂಷಣ ಅವರು ಆಯ್ಕೆಯಾಗಿದ್ದಾರೆ.
ಜು.14ರಂದು ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿರುವ ಶ್ರೀಈಶ್ವರ ಸೇವಾ ಮಂಡಳಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ಸಂಘವು ತಿಳಿಸಿದೆ.ಸಮಾರಂಭದ ಸಾನ್ನಿಧ್ಯವನ್ನು ತುಮಕೂರು ಹಿರೇಮಠದ ಡಾ.ಶ್ರೀ ಶಿವಾನಂದ ಶಿವಚಾರ್ಯ ಸ್ವಾಮಿಗಳು ವಹಿಸಲಿದ್ದು,ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಮಾಜದ ಗಣ್ಯರಿಗೆ ಗುರು ರಕ್ಷೆ ನೀಡಿ ಗೌರವಿಸಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಶಿವಕುಮಾರ್ ತಿಳಿಸಿದ್ದಾರೆ.
ಆರಕ್ಕಲ್ ಚಿತ್ರಕಲೆಗಳ ಪ್ರದರ್ಶನ; ಗಂಗಾ ನದಿಯ ಮಹತ್ವ ಬಿಂಬಿಸುವ ಚಿತ್ರಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 7 =
Remember me
