ದಾವಣಗೆರೆ:ಪಾನೀಪೂರಿ ತಿಂದು 19 ಮಕ್ಕಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದ ಜಾಮೀಯಾ ಮಸೀದಿ ಬಳಿ ನಡೆದಿದೆ.
ಇದನ್ನೂ ಓದಿ:ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ
ರಂಜಾನ್ ಹಬ್ಬದ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನೀಪೂರಿ ತಿನ್ನಲು ಹೋಗಿದ್ದ ಮಕ್ಕಳು. ಪಾನೀಪೂರಿ ತಿಂದ ಕೆಲ ಹೊತ್ತಿನಲ್ಲೇ ಮಕ್ಕಳಿಗೆ ವಾಂತಿಯಾಗಿದೆ ಬಳಿಕ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿರುವ ಮಕ್ಕಳು.
ತಕ್ಷಣವೇ ಪೋಷಕರು ಮಕ್ಕಳನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಸ್ವಸ್ಥಗೊಂಡ 19 ಮಕ್ಕಳ ಪೈಕಿ ನಾಲ್ವರ ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡುತ್ತಿರುವ ವೈದ್ಯರು. ಘಟನೆ ಮಾಹಿತಿ ತಿಳಿಯುತ್ತಿದ್ದ ಸ್ಥಳಕ್ಕೆ ದೌಡಾಯಿಸಿದ ಹರಿಹರ ತಹಸೀಲ್ದಾರ್ ಗುರುಬಸವರಾಜ್ ಪರಿಶೀಲನೆ ನಡೆಸಿದ್ದಾರೆ. ಹರಿಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen − 5 =
Remember me
