ಬೆಂಗಳೂರು ಸೇಂಟ್ರಲ್ ಸಂಸದಪಿ.ಸಿ.ಮೋಹನ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಕರೊನಾ ವಾರ್ಡ್​ನಲ್ಲಿ ಬಳಸಲು ವೈಯಕ್ತಿಕ ರಕ್ಷಣಾ ಸಲಕರಣೆ, ಕಿಟ್, ವೆಂಟಿಲೆಟರ್ ಎನ್95 ಮಾಸ್ಕ್ ಮತ್ತು ಇತರ ತುರ್ತು ಖರೀದಿಗೆ ಬಳಸಿಕೊಳ್ಳಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 2 ಕೋಟಿ ದೇಣಿಗೆ ನೀಡಿದ್ದಾರೆ.
ಗುರುವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದ ಪಿ.ಸಿ.ಮೋಹನ್ 2 ಕೋಟಿ ರೂ. ನೀಡುವ ಪತ್ರವನ್ನು ನೀಡಿದರು. ಈ ವೇಳೆ ಸಚಿವರಾದ ಲಕ್ಷ್ಮಣ ಸವದಿ, ಡಾ.ಸುಧಾಕರ್, ಆರ್.ಅಶೋಕ್ ಇದ್ದರು.
ಯಾವ ರಕ್ತದ ಗುಂಪಿನ ಮೇಲೆ ಕರೊನಾ ಹೆಚ್ಚು ಪರಿಣಾಮ ಬೀರಲಿದೆ? ಹೊಸ ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + two =
Remember me
