ಬೆಂಗಳೂರು:ಫುಡ್​ ಡೆಲಿವರಿ ಬಾಯ್​ ವೇಷದಲ್ಲಿ ಡ್ರಗ್​ ಮಾರಾಟ ಮಾಡುತ್ತಿದ್ದ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಧಿಸಿದ್ದಾರೆ.
ಅಭಿಜಿತ್ ಮತ್ತು ಶಿಬು ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರೋಪಿಗಳಿಬ್ಬರು ಸಿಕ್ಕಿಬಿದ್ದಿದ್ದಾರೆ. ಸ್ವಿಗ್ಗಿ ಮತ್ತು ಝೊಮಾಟೋ ಫುಡ್​ ಡೆಲಿವರಿ ಬಾಯ್ ವೇಷದಲ್ಲಿ ಅಭಿಜಿತ್ ಡ್ರಗ್ಸ್ ಸಾಗಾಟ ಮಾಡುತ್ತಿದ್ದ.
ನೈಜೀರಿಯಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದರು. ಇಬ್ಬರು ಆರೋಪಿಗಳಿಂದ 9 ಲಕ್ಷ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್​​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ

ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
