ಆನೇಕಲ್​:ಕುಡಿದ ಮತ್ತಿನಲ್ಲಿ ಕ್ಯಾಂಟರ್​ ಚಾಲನೆ ಚಾಲನೆ ಮಾಡಿದ ಪರಿಣಾಮ ಪಾದಚಾರಿಗಳಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಆನೇಕಲ್​ ತಾಲ್ಲೂಕಿನ ಹೆಬ್ಬಗೋಡಿ ಬಯೋಕಾನ್ ಕಂಪನಿ ಮುಂಭಾಗ ನಡೆದಿದೆ.
ಮೃತ ದುರ್ದೈವಿಗಳನ್ನು ಆಶಿಕ್ (28), ಮನೋಜ್ ಕುಮಾರ್(30) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕ್ಯಾಂಟರ್ ಚಲಾಯಿಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಭರವಸೆಗಳನ್ನು ಈಡೇರಿಸದಿದ್ದಕ್ಕೆ ಚಪ್ಪಲಿಯಲ್ಲಿ ಹೊಡೆದುಕೊಂಡ ಕೌನ್ಸಿಲರ್​
ಘಟನೆಯೂ ಆನೇಕಲ್​ ತಾಲ್ಲೂಕಿನ ಹೆಬ್ಬಗೋಡಿ ಪ್ರದೇಶದಲ್ಲಿರುವ ಬಯೋಕಾನ್ ಕಂಪನಿ ಮುಂಭಾಗನಡೆದಿದ್ದು, ಕ್ಯಾಂಟರ್ ಚಾಲಕ ಪಾನಮತ್ತನಾಗಿ ವಾಹನ ಚಾಲನೆ ಮಾಡಿತ್ತಿದ್ದ ಎಂದು ವರದಿಯಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸ್​​ ಬ್ಯಾರಿಕೇಡ್​ಗಳಿಗೆ ಗುದ್ದಿ ಕ್ಯಾಂಟರ್​ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೆಬ್ಬಗೋಡಿ ಪೊಲೀಸರು ಚಾಲಕ ಹಾಗೂ ಕ್ಲೀನರ್​ನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ಧಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two − one =
Remember me
