ವಿಜಯಪುರ:ಬಿಸಿಲೂರಿನಲ್ಲಿ ಜಿಟಿಜಿಟಿ ಮಳೆ ಹಲವು ಅವಘಡಗಳಿಗೆ ಕಾರಣವಾಗಿದ್ದು, ಸಿಡಿಲು ಬಡಿದು ಆಡು ಮತ್ತು ಕುರಿಗಾಹಿ ಅಸುನೀಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಶಾಸಕರ ರಾಜೀನಾಮೆ ಪತ್ರ ವೈರಲ್​? ಖಡಕ್ ರಿಯಾಕ್ಷನ್ ಕೊಟ್ಟ ಪ್ರದೀಪ್‌ ಈಶ್ವರ್‌!
ಬಬಲೇಶ್ವರ್ ತಾಲೂಕಿನ ಕಾಖಂಡಕಿ ಗ್ರಾಮದ ಜಮೀನೊಂದರಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಅಮೋಘ ಸೋಮನಿಂಗ ಶಿವಣಗಿ( 38)ಹಾಗೂ ಅವರ 20 ಆಡುಗಳು ಮೃತಪಟ್ಟಿವೆ.
ಕುರಿ ಕಾಯುತ್ತಾ ಜಮೀನಿಗೆ ತೆರಳಿದ್ದ ಸಂದರ್ಭ ಮಳೆಯ ಆರ್ಭಟ ಜೋರಾಗಿದೆ. ಮರದ ಕೆಳಗಡೆ ಆಡುಗಳೊಂದಿಗೆ ನಿಂತಿರಬೇಕಾದರೆ ಏಕಾಏಕಿ ಸಿಡಿಲು ಬಡಿದಿದೆ. ಜಿಲ್ಲಾದ್ಯಂತ ಜಿಟಿ ಜಿಟಿ ಮಳೆ ಸುರಿದಿದ್ದರಿಂದ ಜಲಮೂಲಗಳು ಚೇತರಿಸಿಕೊಂಡಿವೆ. ಜಮೀನಿನ ಒಡ್ಡುಗಳಲ್ಲಿ ನೀರು ಜಿನುಗುತ್ತಿದೆ.
ಎನ್​ಡಿಎ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.7ರಂದು ಪ್ರಧಾನಿಯಾಗಿ ಪ್ರಮಾಣವಚನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 20 =
Remember me
