ಬೆಂಗಳೂರು:ಕರೊನಾ ವಿರುದ್ಧದ ಸಮರೋಪಾದಿಯ ಕಾರ್ಯಕ್ಕೆ ಆರ್ಥಿಕ ಚೈತನ್ಯ ತುಂಬಲು ಇಂಡಿಯನ್ ಬ್ಯಾಂಕ್ ಸಿಬ್ಬಂದಿ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕರೊನಾ ಪರಿಹಾರ ನಿಧಿಗೆ 20 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಇದನ್ನೂ ಓದಿಗಂಡನ ಕೊಂದಳು, ಸಾವಿಗೆ ಕೋವಿಡ್​ ಕಾರಣ ಎಂದಳು…!
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಗುರುವಾರ ಭೇಟಿ ಮಾಡಿದ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಪಿ. ಲಕ್ಷ್ಮೀನಾರಾಯಣ, ಉಪ ವಲಯ ಮುಖ್ಯಸ್ಥ ಎಂ. ಆರ್ಮುಗಂ, ಪ್ರಧಾನ ಪ್ರಬಂಧಕ ಸುಂದರ ಬಾಬು ಅವರು ನೆರವಿನ ಚೆಕ್​ ಹಸ್ತಾಂತರಿಸಿದರು.
ಇದೇ ವೇಳೆ ಇಂಡಿಯನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಕರೊನಾ ಲಾಕ್​ಡೌನ್ ಸಂದರ್ಭದಲ್ಲೂ ನೀಡಿದ ಸೇವೆಗಳ ಮಾಹಿತಿ ಒಳಗೊಂಡ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಯಿತು.
ಇದನ್ನೂ ಓದಿಬೆಳ್ಳಂಬೆಳಗ್ಗೆ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ವಲಸೆ ಕಾರ್ಮಿಕರು ತಲೆ ಬಿಸಿ ತಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + six =
Remember me
