ವಿಜಯಪುರ:ನಗರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರುತ್ತಿರುವ ವೇಗ ಭಯ ಹುಟ್ಟಿಸುವಂತಿದೆ. ಒಂದೇ ಏರಿಯಾದಲ್ಲಿ 20 ಕರೊನಾ ವೈರಸ್​ ಪೀಡಿತರು ಪತ್ತೆಯಾಗಿದ್ದಾರೆ.
5 ಕುಟುಂಬಗಳಿಂದ ಒಟ್ಟು 20 ಮಂದಿಗೆ ಸೋಂಕು ತಗುಲಿದೆ. ಇವರೆಲ್ಲ ಸಂಬಂಧಿಕರು. ಈಗ ಕರೊನಾ ಸೋಂಕಿತ ಕುಟುಂಬಗಳನ್ನೇ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.
ಹಾಗೇ ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್​ಗೆ ಒಳಪಡಿಸುವ ಕಾರ್ಯವೂ ನಡೆಯುತ್ತಿದೆ.ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಸುಮಾರು 200 ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಕ್ವಾರಂಟೈನ್​​ನಲ್ಲಿ ಇಡಲಾಗಿದೆ. ಎಲ್ಲರೂ ಸೇರಿ 1000 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. (ದಿಗ್ವಿಜಯ ನ್ಯೂಸ್​)
ಕರೊನಾ ಲಾಕ್​ಡೌನ್​ ಹಿನ್ನೆಲೆ; ಆನ್​ಲೈನ್​ನಲ್ಲೇ ಗಿಟಾರ್ ಕಲಿಯುತ್ತಿದ್ದಾರೆ ನಿಮಿಕಾ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:6 − one =
Remember me
