ಯಾದಗಿರಿ:ಸೀಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು, ಆ ಪೈಕಿ 8 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಯಾದಗಿರಿ ಜಿಲ್ಲೆಯ ದೋರನಹಳ್ಳಿ ಕ್ಯಾಂಪ್​ನಲ್ಲಿ ಈ ದುರಂತ ಸಂಭವಿಸಿದೆ.
ಸೀಮಂತ ಕಾರ್ಯಕ್ರಮದ ಸಂದರ್ಭದಲ್ಲಿ ಇಂದು ಸುಮಾರು 2.30 ನಿಮಿಷಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ. ಭಾರಿ ಶಬ್ದ ಬಂದಿದ್ದರಿಂದ ಜನರು ಬೆಚ್ಚಿಬಿದ್ದಿದ್ದು, ಸುತ್ತಲಿನ ವಾತವಾರಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು.
ಈ ದುರಂತದಲ್ಲಿ 20 ಜನರಿಗೆ ಗಾಯಗಳಾಗಿದ್ದು, ಆ ಪೈಕಿ 20 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಎಲ್ಲ‌ ಗಾಯಾಳುಗಳನ್ನು ಶಹಪೂರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಸೂಕ್ತ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶಹಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಪೇದೆಯನ್ನು ನಂಬಿ ಗಂಡನ ಬಿಟ್ಟ ಮಹಿಳೆಯ ಬಾಳೇ ಈಗ ಗೋಳು: ಕಾನ್​ಸ್ಟೆಬಲ್​ ಕಿತಾಪತಿ ಒಂದೆರಡಲ್ಲ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 16 =
Remember me
