ನೆಲಮಂಗಲ:ಮೂರನೇ ಮಹಡಿಯಿಂದ ನೂಕಿ ಪತ್ನಿಯನ್ನು ಕೊಂದಿರುವ ಆರೋಪ ಯುವಕನೊಬ್ಬನ ವಿರುದ್ಧ ಕೇಳಿಬಂದಿದೆ.
ಚೈತ್ರ (20) ಮೃತ ಮಹಿಳೆ. ಬೆಂಗಳೂರು ಉತ್ತರ ತಾಲೂಕಿನ ಸಿದ್ದನಹೊಸಹಳ್ಳಿಯಲ್ಲಿ ಘಟನೆ ನಡೆದಿದ್ದು, ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪ ಮಾಡಿದ್ದಾರೆ.
ಇದನ್ನೂ ಓದಿರಿ:‘ಮೊದಲ ಪತ್ನಿಯ ಜತೆ ಚೆನ್ನಾಗಿಯೇ ಇದ್ದೇನೆ: ಇನ್ನೊಂದು ಮದ್ವೆಯಾಗುವಂತೆ ಮಗಳೇ ಹೇಳಿದ್ದಳು’
ಪತಿ ಕಾಂತರಾಜು (24) ಹಾಗೂ ಮೃತ ಚೈತ್ರ ಕಳೆದ 2 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ತಾವು ಬಾಡಿಗೆ ಮನೆಯಲ್ಲಿ ವಾಸವಿದ್ದ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆಂದ ಆರೋಪಿಸಲಾಗಿದೆ.
ಸದ್ಯ ಆರೋಪಿ ಕಾಂತರಾಜುನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪೂರ್ಣ ತನಿಖೆಯ ಬಳಿಕ ಸತ್ಯಾಸತ್ಯತೆ ಬಯಲಾಗಲಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿರಿ:ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?
1.5 ಕೋಟಿ ರೂ.ಗೆ ವಿವಾಹಿತ ಬಾಯ್​ಫ್ರೆಂಡ್​ ಖರೀದಿಸಿದ ಮಹಿಳೆ: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

ಫ್ರೆಂಡ್ಸ್ ಜತೆ ಹೊಸ ವರ್ಷಾಚರಣೆಗೆ ಹೋಟೆಲ್​ಗೆ ಹೋದ ಗಗನಸಖಿಗೆ ಕಾದಿತ್ತು ಬಿಗ್​ ಶಾಕ್​..!

ಗಂಡನನ್ನು ಕೊಂದು, ಮೂರು ಮಕ್ಕಳ ಜತೆ ಬಾವಿಗೆ ಹಾರಿದ ಪತ್ನಿ! ಇಷ್ಟಕ್ಕೆಲ್ಲ ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 13 =
Remember me
