ಶಿವಮೊಗ್ಗ:ಕರೊನಾ ನಿಯಂತ್ರಿಸಲು ಶ್ರಮಿಸುತ್ತಿರುವ ಸರ್ಕಾರದ ಪ್ರಯತ್ನಗಳಿಗೆ ರಾಜ್ಯ ಸರ್ಕಾರಿ ನೌಕರರು ಬೆಂಬಲವಾಗಿ ನಿಂತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ದಿನದ ವೇತನ ಮತ್ತು ಭತ್ಯೆ ಸೇರಿ 200 ಕೋಟಿ ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ.
ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಹಲವು ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ನೌಕರರು ಒಂದು ದಿನದ ವೇತನ ನೀಡುವ ಮೂಲಕ ನೆರವಾಗಿದ್ದಾರೆ. ಈಗ ಕರೊನಾ ನಿಯಂತ್ರಣಕ್ಕೆ ಸಹಾಯ ಹಸ್ತ ಚಾಚಿದ್ದಾರೆ.
ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ಸರ್ಕಾರಿ ನೌಕರರು ಈ ನಿರ್ಧಾರ ಕೈಗೊಂಡಿರುವುದು ವಿಶೇಷ ಎಂದು ಹೇಳಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್​ಕುಮಾರ್ ಮತ್ತಿತರರಿದ್ದರು.
ಯಾವ ರಕ್ತದ ಗುಂಪಿನ ಮೇಲೆ ಕರೊನಾ ಹೆಚ್ಚು ಪರಿಣಾಮ ಬೀರಲಿದೆ? ಹೊಸ ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
