ಬಳ್ಳಾರಿ:ಫಕ್ಕಿರಸ್ವಾಮಿ ಉರುಸ್​ ನಿಮಿತ್ತ ಆಯೋಜಿಸಿದ್ದ ಅನ್ನಸಂತರ್ಪಣೆಯಲ್ಲಿ ಊಟ ಮಾಡಿದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆ ಸೇರುವಂತಾಗಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಫಕ್ಕಿರಸ್ವಾಮಿ ಉರುಸ್ ನಿಮಿತ್ತ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಇದರಲ್ಲಿ ಸ್ಥಳೀಯರು ಸಾಮೂಹಿಕ ಭೋಜನ ಮಾಡಿದ್ದರು. ಊಟ ಮಾಡಿದವರಲ್ಲಿ 200ಕ್ಕೂ ಹೆಚ್ಚುಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಅವರನ್ನೆಲ್ಲ ಆಂಬುಲೆನ್ಸ್​ ಮತ್ತು ಸ್ಥಳೀಯ ವಾಹನಗಳ ಮೂಲಕ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಕ್ಕಳ ಆರೋಗ್ಯವೂ ಅಸ್ವಸ್ಥವಾಗಿದ್ದು ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
