ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಪ್ರಕಟಿಸಿದೆ.ಶಾಲಾ ಅಭ್ಯರ್ಥಿ, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೂ ಅನ್ವಯಿಸುವ ಈ ಪರೀಕ್ಷೆ ಮಾ. 31ಕ್ಕೆ ಆರಂಭವಾಗಿ ಏ.15ರಂದು ಮುಗಿಯಲಿದೆ.
ಮಾ. 31ರಂದು ಪ್ರಥಮ ಭಾಷೆ, ಏ.3ರಂದು ಗಣಿತ, ಸಮಾಜಶಾಸ್ತ್ರ, ಏ.6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏ.8- ಅರ್ಥಶಾಸ್ತ್ರ, ಏ.10- ರಾಜ್ಯಶಾಸ್ತ್ರ, ಏ.12 – ತೃತೀಯ ಭಾಷೆ, ಏ.15- ಸಮಾಜವಿಜ್ಞಾನ ಪರೀಕ್ಷೆ ನಡೆಯಲಿದೆ. ಉಳಿದಂತೆ ಪರೀಕ್ಷೆಯ ವೇಳಾಪಟ್ಟಿಯ ಪೂರ್ತಿ ವಿವರ ಈ ಕೆಳಗಿನಂತಿವೆ.

‘ಸತ್ತು ಹೋದವ’ ಸತ್ತ ಮರುದಿನವೇ ತಾನು ಮೃತಪಟ್ಟಿದ್ದ ಆ ಸ್ಥಳದಲ್ಲೇ ಮತ್ತೆ ಕಾಣಿಸಿಕೊಂಡಿದ್ದ!; ಆಗಿದ್ದಾದರೂ ಏನು, ಏಕೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 3 =
Remember me
