ಕೋಲಾರ:ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ತುಂಬಿಕೊಂಡು ಕೋಲಾರದಿಂದ ರಾಜಾಸ್ಥಾನಕ್ಕೆ ಹೊರಟಿದ್ದ ಟೊಮ್ಯಾಟೊ ಲಾರಿ ನಾಪತ್ತೆಯಾಗಿದ್ದು, ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ; ವಾಹನ ಗುದ್ದಿದ ರಭಸಕ್ಕೆ ರಸ್ತೆಗೆ ಹಾರಿ ಬಿತ್ತು ಸ್ಕೂಟಿ ಸವಾರನ ಕಣ್ಣು ಗುಡ್ಡೆ…
21 ಲಕ್ಷ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿ ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದು, ನಾಪತ್ತೆಯಾಗಿದೆ. ಕೋಲಾರದ ಮೆಹತ್ ಟ್ರಾನ್ಸ್​​ಪೋರ್ಟ್​ಗೆ ಸೇರಿದ ಲಾರಿ ಇದಾಗಿದ್ದು ಇದರಿಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ ಎಂಬುವರಿಗೆ ಸೇರಿದ 21 ಲಕ್ಷ ಮೌಲ್ಯದ ಟೊಮ್ಯಾಟೋ ಇದ್ದವು.
ಇದನ್ನೂ ಓದಿ:ತಮ್ಮನ ಸಾವಿನಿಂದ ಮನನೊಂದ ಯುವತಿ ನೀರಿನ ಟ್ಯಾಂಕ್​ಗೆ ಹಾರಿ ಪ್ರಾಣ ಬಿಟ್ಟಳು
ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ತುಂಬಿದ್ದ ಲಾರಿಯಾಗಿದೆ. ಲಾರಿ ಚಾಲಕ ಮೊಬೈಕ್​ ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ಮಂಡಿ ಮಾಲೀಕರು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹನಿಮೂನ್‌ಗೆ ತೆರಳಿದ್ದ ಮಹಿಳೆ ನಾಪತ್ತೆ; ಪತ್ನಿಗಾಗಿ ರೈಲಿನಲ್ಲಿ ಹುಡುಕಾಡಿದ ಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
