ಬೆಂಗಳೂರು:ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ವರ್ಗಾವಣೆ ನಡೆಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಇವತ್ತೊಂದೇ ದಿನ 211 ಇನ್ಸ್​ಪೆಕ್ಟರ್(ಸಿವಿಲ್​​​)​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಇನ್ಸ್​ಪೆಕ್ಟರ್​ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಇದನ್ನೂ ಓದಿ:ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಮನನೊಂದು ನೇಣಿಗೆ ಶರಣಾದ ಅಪ್ರಾಪ್ತ ವಯಸ್ಕಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seventeen =
Remember me
