ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಜು.21ರಂದು ಬೆಲಗ್ಗೆ 10ರಿಂದ 12ಗಂಟೆಯವರೆಗೂ ಪತ್ರಿಕೆ-1 ಮತ್ತು ಅದೇ ದಿನ ಮಧ್ಯಾಹ್ನ 2ರಿಂದ 4 ಗಂಟೆಯವರೆಗೂ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ. ರಾಕೇಶ್‌ಕುಮಾರ್ ಕೆ. ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
