ಬೆಂಗಳೂರು :ಕರ್ನಾಟಕ ಸರ್ಕಾರದ ಇಂದಿನ ಕರೊನಾ ವರದಿ ಬಿಡುಗಡೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 23,558 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, 116 ಜನ ಸಾವಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 1,76,188 ಕ್ಕೆ ಏರಿದೆ.
ಇಂದು 6,412 ಕರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್​ ಹೊಂದಿದ್ದರೆ, 904 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರದ ಸೋಂಕು ಪ್ರಮಾಣ ದರವು ಶೇ. 15.47 ಕ್ಕೆ ಏರಿದೆ. ಇದು ಸೋಮವಾರದಂದು ಶೇ. 14.77 ರಷ್ಟಿತ್ತು. ಸೋಮವಾರದಂದು ಶೇ. 0.68 ರಷ್ಟಿದ್ದ ಮರಣ ಪ್ರಮಾಣ ದರವು ಇಳಿಕೆ ಕಂಡಿದ್ದು, ಶೇ.49 ರಷ್ಟಿದೆ.(ಏಜೆನ್ಸೀಸ್)
ಕರೊನಾ ಹೋರಾಟದಲ್ಲಿ ವಾಯುಪಡೆಯ ಸಾಥ್ !

ಕೋವಿಶೀಲ್ಡ್​ : ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್​ಗೆ 400 ರೂ., ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ದುಬಾರಿ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
