ಬೆಂಗಳೂರು:ರಾಜ್ಯದಲ್ಲಿ ಗುರುವಾರ 240 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 59 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,015 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 124, ತುಮಕೂರಿನಲ್ಲಿ 21, ಮೈಸೂರಿನಲ್ಲಿ 19, ಶಿವಮೊಗ್ಗದಲ್ಲಿ 11 ಸೇರಿ 240 ಸೋಂಕ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 993 ತಲುಪಿದೆ. ಕೋವಿಡ್ ರೂಪಾಂತರಿ ಜೆಎನ್.1 ನಿಯಂತ್ರಿಸಲು ಲಸಿಕೆ ವಿತರಣೆ ಕಾರ್ಯಕ್ರಮ ಪುನರ್ ಆರಂಭಿಸಲಾಗಿದ್ದು, ಗುರುವಾರ ಇಬ್ಬರು ವಯಸ್ಕರು ಹಾಗೂ 28 ಮಂದಿಗೆ ಮುನ್ನೆಚ್ಚರಿಕೆ ಡೋಸ್ ಹಾಕಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 8 =
Remember me
