ರಾಮನಗರ:ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಸಮೀಪದ ತೋಟದ ಮನೆಯಲ್ಲಿ ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಭಾನುವಾರ ಮಹಾ ಶಿವರಾತ್ರಿಯ ಅಮವಾಸ್ಯೆ ಮುಗಿದಿದ್ದು, ಬಲರಾಮ್ ಸ್ಮಶಾನದಲ್ಲಿ ತಲೆ ಬುರಡೆಗಳಿಗೆ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ಬಲರಾಮ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದಾರೆ. ಸದ್ಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಪೊಲೀಸರು ಭೇಟಿ ನೀಡಿದ ವೇಳೆ ಮನೆಯಲ್ಲಿ ಕಂಡುಬಂದ ತಲೆ ಬುರಡೆಗಳು, ಮೂಳೆಗಳ ಫೋಟೋಗಳು ಹಾಗೂ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ದೇವಿಯ ಮುಂದೆ ನಾಲಿಗೆ ಕತ್ತರಿಸಿಕೊಂಡ ಅರ್ಚಕ, ಕಾರಣವೇನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
