ಮೈಸೂರು:ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ ಲವ್ವಿ ಡವ್ವಿ ನಡೆಸುತ್ತಿದ್ದ ಯುವಕ, ಆಕೆಯನ್ನ ಗರ್ಭಿಣಿ ಮಾಡಿ ನಂತರ ಪರಾರಿಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ:ಜೆಇಇ ಅಡ್ವಾನ್ಸ್ಡ್ 2024ರ ಫಲಿತಾಂಶ ಪ್ರಕಟ: ರಿಸಲ್ಟ್​ ಇಲ್ಲಿ ಚೆಕ್ ಮಾಡಿ!
34 ವರ್ಷದ ಸಂತ್ರಸ್ತೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಆರೋಪಿ ಯುವಕನನ್ನು ಹರೀಶ್ (25) ಎಂದು ಗುರುತಿಸಲಾಗಿದೆ.
ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾದ್ದಾರೆ. 2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆಗ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ ಎಂಬಾತ ಪರಿಚಯವಾಗಿ, ಇಬ್ಬರ ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಅಲ್ಲದೇ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಸರಸ್ವತಿಪುರಂ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.
ಸದ್ಯ ಆರೋಪಿ ಹರೀಶ್ ನನ್ನ ಮೇಲೆ ಅತ್ಯಾಚಾರ ಮಾಡಿ ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಪೊಲೀಸರಿಂದ ನನಗೆ ನ್ಯಾಯ ಸಿಗುವ ಭರವಸೆಯಿದೆ. ಆತ ನನ್ನನ್ನ ಮದುವೆಯಾದ್ರೆ ಕೇಸ್ ವಾಪಸ್ ಪಡೆಯುತ್ತೇನೆ. ನನಗೆ ನ್ಯಾಯಕೊಡಿಸಿಕೊಡಿ ಎಂದು ನೊಂದ ಮಹಿಳೆ ಅಂಗಲಾಚಿದ್ದಾರೆ.
ವಿಪಕ್ಷ ನಾಯಕನ ಸ್ಥಾನಕ್ಕೆ ರಾಹುಲ್ ಗಾಂಧಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಆಯ್ಕೆ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 + four =
Remember me
