ಬೆಂಗಳೂರುಆಗಸ್ಟ್ ಮೊದಲ ವಾರದಲ್ಲಿ ನಡೆಸಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಸೋಮವಾರ (ಆ.26) ಮಧ್ಯಾಹ್ನ 12 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಆ.2 ರಿಂದ 9 ರವರೆಗೆ ರಾಜ್ಯಾದ್ಯಂತ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. 97 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದೀಗ ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಗೆವೆಬ್‌ಸೈಟ್‌https://karresults.nic.inನಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
