ಬೆಂಗಳೂರು:ಚಿಕ್ಕವಯಸ್ಸಿನವರೂ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣ ಮುಂದುವರಿದಿದ್ದು, ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ 27 ವರ್ಷದ ಯುವಕ ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ನಡೆದಿದೆ.
ಇಂಡಿಯನ್​ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್​(ಐಐಎಂ) ಬೆಂಗಳೂರು ಇದರ ವಿದ್ಯಾರ್ಥಿ ಆಯುಷ್ ಗುಪ್ತ ಸಾವಿಗೀಡಾದವರು. ಐಐಎಂಬಿಯಲ್ಲಿ ಪೋಸ್ಟ್​ ಗ್ರ್ಯಾಜುವೇಟ್​ ಪ್ರೋಗ್ರಾಮ್ ಇನ್ ಮ್ಯಾನೇಜ್​ಮೆಂಟ್ ಕೋರ್ಸ್​ ಮಾಡುತ್ತಿದ್ದ ಆಯುಷ್ ಭಾನುವಾರ ಹೃದಯಾಘಾತದಿಂದ ನಿಧನರಾದರು.
ಇದನ್ನೂ ಓದಿ:ಒಂದು ಹಗ್ಗ, ಒಂದು ಕಂಬ, ಎರಡು ಸಾವು: 8ನೇ ತರಗತಿ ವಿದ್ಯಾರ್ಥಿಯ ದುರ್ಮರಣ
ನಮ್ಮ ಎರಡನೇ ವರ್ಷದ ಪಿಜಿಪಿ ವಿದ್ಯಾರ್ಥಿ ಆಯುಷ್ ಗುಪ್ತ ಅವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇವೆ. ಇವರು ಈ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಆಯುಷ್ ಪಿಜಿಪಿಯ ಸ್ಟುಡೆಂಟ್ ಅಲುಮ್ನಿ ಕಮಿಟಿಯ ಸೀನಿಯರ್​ ಕೋಆರ್ಡಿನೇಟರ್ ಆಗಿದ್ದರು ಎಂದು ಐಐಎಂಬಿಯ ಅಧಿಕೃತ ಟ್ವಿಟರ್ ಹ್ಯಾಂಡಲ್​ನಲ್ಲಿ ಟ್ವೀಟ್​ ಮಾಡಲಾಗಿದೆ. ಇದಕ್ಕೆ ಅಪಾರ ಪ್ರತಿಕ್ರಿಯೆ ಬಂದಿದೆ.
We are deeply saddened by the demise of Ayush Gupta, our second-year PGP student, who suffered a cardiac arrest, this afternoon. Ayush (27) was senior coordinator of the Student Alumni Committee of PGP.1/3pic.twitter.com/qTMyZdYvUX
— IIM Bangalore (@iimb_official)July 23, 2023

ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್​ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
