ಬೆಂಗಳೂರು:ರಾಜ್ಯದಲ್ಲಿ ಈವರೆಗೆ ಒಟ್ಟು 27,172 85 ವರ್ಷ ಮೇಲ್ಪಟ್ಟ ಹಾಗೂ ದಿವ್ಯಾಂಗ ಮತದಾರರು ಮನೆಯಿಂದಮತ ಚಲಾಯಿಸಿದ್ದಾರೆ.
85 ವರ್ಷ ಮೇಲ್ಪಟ್ಟ 20,449 ಮತದಾರರು ಹಾಗೂ 6723 ದಿವ್ಯಾಂಗ ಮತದಾರರು ಮತದಾನ ಮಾಡಿದ್ದಾರೆ. 85ವರ್ಷ ಮೇಲ್ಪಟ್ಟ 36,689 ಹಾಗೂ 11,920 ದಿವ್ಯಾಂಗ ಮತದಾರರು ಮನೆಯಿಂದ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದರು.ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ಏ.18ರವರೆಗೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + eleven =
Remember me
