ಬೆಂಗಳೂರು:ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್ ಅಧಿಕಾರ ವಹಿಸುತ್ತಿದ್ದಂತೆ ಬೆಂಗಳೂರು ನಗರ ಕಮಿಷನರ್ ಸೇರಿದಂತೆ, ಕೆಲ ಐಪಿಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಇದೀಗ ಚುನಾವಣೆ ಹಿನ್ನೆಲೆ ವರ್ಗಾವಣೆಯಾಗಿದ್ದ 292 ಇನ್ಸ್ಪೆಕ್ಟರ್​​ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಮೇ 30 ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.
ಇದೀಗ ಚುನಾವಣೆ ಹಿನ್ನೆಲೆ ವರ್ಗಾವಣೆಯಾಗಿದ್ದ 292 ಇನ್ಸ್ಪೆಕ್ಟರ್​​ಗಳನ್ನು ವರ್ಗಾವಣೆಗೊಳಿಸಿರುವ ಸರ್ಕಾರ, ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಯಾವ ಇನ್ಸ್​ಪೆಕ್ಟರ್ ಎಲ್ಲಿಗೆ ವರ್ಗಾವಣಗೊಂಡಿದ್ದಾರೆ ಎಂಬ ಪೂರ್ಣ ಮಾಹಿತಿ ಈ ಕೆಳಗಿನ ಪಟ್ಟಿಯಲ್ಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
