ಬೆಂಗಳೂರುದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ಶುಲ್ಕ ಭರಿಸುವ ಅವಧಿಯನ್ನು ಡಿ.23ರ ವರೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವಿಸ್ತರಿಸಿದೆ.
ಅಭ್ಯರ್ಥಿಗಳು ಕಾಲೇಜಿಗೆ ದಂಡ ಸಹಿತಾ ಪರೀಕ್ಷಾ ಶುಲ್ಕವನ್ನು ಪಾವತಿಸಲು ಡಿ.23 ಕೊನೆಯ ದಿನ ಮತ್ತು ಅವಕಾಶವಾಗಿದೆ. ಕಾಲೇಜಿನ ಪ್ರಾಂಶುಪಾರು ಪರೀಕ್ಷಾ ಶುಲ್ಕವನ್ನು ಖಜಾನೆಗೆ ಸಂದಾಯ ಮಾಡುವ ಮತ್ತು ಅಭ್ಯರ್ಥಿಗಳ ಅರ್ಜಿಯನ್ನು ಪಿಯು ಮಂಡಳಿಯ ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡುವ ಅವಧಿಯನ್ನು ಡಿ.26ರ ವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಡಿ.12ರ ವರೆಗೆ ದಂಡ ಸಹಿತ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪಾಲಕರು ಮತ್ತು ವಿದ್ಯಾರ್ಥಿಗಳ ಮನವಿ ಮೇರೆಗೆ ಸಮಯ ವಿಸ್ತರಿಸಲಾಗಿದೆ. ಇದೇ ಕೊನೆಯ ಅವಕಾಶವಾಗಿದೆ ಎಂದು ಮಂಡಲಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − ten =
Remember me
