ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದ್ದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆಯಲ್ಲಿದ್ದ ಲೋಪಗಳನ್ನು ಸರಿಪಡಿಸಲಾಗಿದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಇತ್ತೀಚೆಗೆ ‘ವಿಜಯವಾಣಿ’ ಸೇರಿ ವಿವಿಧ ಮಾಧ್ಯಮಗಳಲ್ಲಿ ಪ್ರಶ್ನೆಪತ್ರಿಕೆಗಳಲ್ಲಿದ್ದ ಲೋಪದ ಕುರಿತು ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಲೋಪಗಳನ್ನು ಮಂಡಳಿಯು ಸರಿಪಡಿಸಿಕೊಂಡಿದೆ.
ಪರಿಷ್ಕೃತ ಪ್ರಶ್ನೆಪತ್ರಿಕೆಯನ್ನು ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಕಾಲೇಜು ಉಪನ್ಯಾಸಕರು ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
