ಬೆಂಗಳೂರು:ನಗರದ ಪಬ್ಲಿಕ್​ ಟಾಯ್ಲೆಟ್​ನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
18 ವರ್ಷದ ಆಕಾಶ್ ಕೊಲೆಯಾದವ. ಈತ ಎಸ್​ಎಸ್ಎಂಆರ್​ವಿ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ. ನಿನ್ನೆ ರಾತ್ರಿ ಸಿದ್ದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸುಲಭ್​ ಶೌಚಗೃಹಕ್ಕೆ ಮೂತ್ರ ವಿಸರ್ಜಿಸಲೆಂದು ಹೋಗಿದ್ದವ ಹೆಣವಾಗಿದ್ದಾನೆ.ಇದನ್ನೂ ಓದಿರಿನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು
ನಿನ್ನೆ ರಾತ್ರಿ 9 ಗಂಟೆ ಸುಮಾರಿನಲ್ಲಿ ಆಕಾಶ್​ನನ್ನು ಟಾಯ್ಲೆಟ್​ನಲ್ಲೇ ಕೊಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸಾರ್ವಜನಿಕರೊಬ್ಬರು ಶೌಚಗೃಹಕ್ಕೆ ಹೋದಾಗ ಯುವಕನ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬಂದ ಸಿದ್ದಾಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಕಾಶ್ ತಂದೆ ವೇಲು ಮತ್ತು ಕೊಲೆ ಮಾಡಿದ ಪುಂಡರ ನಡುವೆ ಗಲಾಟೆಯಾಗಿತ್ತು. ವೇಲು ಮೇಲಿನ ಕೋಪಕ್ಕೆ ಮಗ ಆಕಾಶ್​ನನ್ನು ಕೊಲೆ ಮಾಡಿದ್ದಾರೆ. ಆಕಾಶ್ ಮತ್ತು ಕೊಲೆ ಆರೋಪಿಗಳು ಹೊಂಬೇಗೌಡನಗರದ ಸ್ಲಂ ನಿವಾಸಿಗಳು ಎಂದು ತಿಳಿದುಬಂದಿದೆ.
Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
