ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ 3,40,856 ಮಂದಿ 85 ವರ್ಷ ಮೇಲ್ಪಟ್ಟವರಿದ್ದಾರೆ!
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ 2,88,08,182 ಮತದಾರರಿದ್ದಾರೆ. ಈ ಕ್ಷೇತ್ರಗಳಲ್ಲಿ 5,99,444 ಯುವ ಮತದಾರರಿದ್ದಾರೆ.
2,76,042 ವಿಶೇಷಚೇತನ ಮತದಾರರು, 2,849 ಎನ್‌ಆರ್‌ಐ ಮತದಾರರು ಹಾಗೂ 30,372 ವಿಐಪಿ ಮತದಾರರಿದ್ದಾರೆ. 11,160 ಸೇವಾ ಮತದಾರರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
