ಬೆಂಗಳೂರು:ರಾಜ್ಯದ ಕರಾವಳಿ ಭಾಗದ ಮೂರೂ ಜಿಲ್ಲೆಗಳಲ್ಲಿ ಗುರುವಾರದಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕೆಲ ದಿನಗಳಿಂದ ಕರಾವಳಿ ಭಾಗದಲ್ಲಿ ಮಧ್ಯಮ ಪ್ರಮಾಣದ ಮಳೆಯಾಗುತ್ತಿದೆ. ಮುಂಗಾರು ಕೊನೆಗೊಳ್ಳುವ ಮುನ್ನ ದಕ್ಷಿಣಕನ್ನಡ, ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮಲೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರು ಹಾಗೂ ಮೈಸೂರು ಸುತ್ತಲಿನ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ಕೆಲವೊಮ್ಮೆ ಹಗುರ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + seventeen =
Remember me
