ಬೆಂಗಳೂರುಮುಂದಿನ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿ ಹೊಸದಾಗಿ 3 ವೈದ್ಯಕೀಯ ಕಾಲೇಜುಗಳು ಆರಂಭವಾಗುವ ಸಾಧ್ಯತೆಗಳಿವೆ. ಆರೋಗ್ಯ ವಿವಿ ವತಿಯಿಂದ ಕನಕಪುರ, ರಾಮನಗರ ಮತ್ತು ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸ್ಥಳೀಯ ವಿಚಾರಣಾ ಸಮಿತಿಯ (ಎಲ್‌ಐಸಿ) ವರದಿ ಆಧಾರದ ಮೇಲೆ ರಾಷ್ಟ್ರೀಯ ವೈದ್ಯಕೀಯ ಪರಿಷತ್ (ಎನ್‌ಎಂಸಿ) ಅರ್ಜಿ ಸಲ್ಲಿಸಲಾಗಿದೆ.
ರಾಮನಗರ ಮತ್ತು ಕನಕಪುರ ಸರ್ಕಾರಿ ಕಾಲೇಜುಗಳಾಗಿದ್ದು, ಬಾಗಲಕೋಟೆ ಖಾಸಗಿ ಕಾಲೇಜಾಗಿದೆ. ಎನ್‌ಎಂಸಿ ಅನುಮತಿ ನೀಡಿದರೆ ಮುಂದಿನ ಶೈಕ್ಷಣಿಕ ವರ್ಷ ಹೊಸ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಕುಲಪತಿ ಡಾ. ಎಂ.ಕೆ. ರಮೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
