ರಾಮನಗರ:ಈಜಲು ತೆರಳಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ರಾಮನಗರದ ಅಚಲು ಗ್ರಾಮದ ಬೆಟ್ಟದ ಸಮೀಪದಲ್ಲಿ ಸಂಭವಿಸಿದೆ.
ಇದನ್ನೂ ಓದಿ:ಮೂವರು ಮಕ್ಕಳ ಸಾವಿನ ಪ್ರಕರಣ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ಥಳ ಪರಿಶೀಲನೆ, ಗರಿಷ್ಠ ಪರಿಹಾರಕ್ಕೆ ಸೂಚನೆ
ನೀರಿನಲ್ಲಿ ಮುಳುಗಿ ಮೃತಪಟ್ಟ ಬಾಲಕರನ್ನು ಸಬಾದ್ (14), ಸುಲ್ತಾನ್ (13), ರಿಯಾಜ್ ಖಾನ್ (15) ಎಂದು ಗುರುತಿಸಲಾಗಿದ್ದು, ಮೂವರು ಕೂಡ ರಾಮನಗರದ ಮೆಹಬೂಬ್ ನಗರದ ನಿವಾಸಿಗಳು ಎಂದು ಹೇಳಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ 8 ಮಂದಿ ಸಹಪಾಟಿಗಳೊಂದಿಗೆ ಅಚ್ಚಲು ಗ್ರಾಮದ ಬಳಿಯ ಬೆಟ್ಟದ ನದಿಯಲ್ಲಿ ಈಜಲು ಬಂದಿದ್ದರು ಎನ್ನಲಾಗಿದೆ.
ಈ ಬೆಟ್ಟದಲ್ಲಿ ಸುಮಾರು 10 ಅಡಿ ಆಳದ ನೀರಿನ ಹೊಂಡವಿದ್ದು, ಇದರಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ಈಜು ಬಾರದೆ ಮೂವರು ಸಹ ಸಾವಿಗೆ ಶರಣಾಗಿದ್ದಾರೆ. ಮೃತರ ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳು ಮೇಲಕ್ಕೆ ಎತ್ತಿದ್ದು, ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣ ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
