ಬೆಂಗಳೂರು:ಕರೊನಾ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ಸೋಂಕಿಗೆ ಒಳಗಾಗಬಹುದೆಂಬ ಅನುಮಾನಗಳು ಮುಂದುವರೆದಿವೆ. ಈ ಮಧ್ಯೆ ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 300 ಮಕ್ಕಳಲ್ಲಿ ಕರೊನಾ ಸೋಂಕು ವರದಿಯಾಗಿರುವುದು ತಿಳಿದುಬಂದಿದೆ.
ಬಿಬಿಎಂಪಿ ಮಾಹಿತಿಯ ಪ್ರಕಾರ, ಆಗಸ್ಟ್​ 5 ರಿಂದ 10ನೇ ತಾರೀಕಿನ ನಡುವಿನ ಆರು ದಿನಗಳಲ್ಲಿ 10 ವರ್ಷದ ಕೆಳಗಿನ 127 ಮಕ್ಕಳು ಮತ್ತು 10 ರಿಂದ 19 ವರ್ಷ ವಯೋಮಾನದ 174 ಮಕ್ಕಳು ಕರೊನಾ ಪಾಸಿಟೀವ್​ ಆಗಿದ್ದಾರೆ.(ಏಜೆನ್ಸೀಸ್)
ಏರ್​ಪೋರ್ಟಲ್ಲಿ ಗಾರ್ಡ್​ ಆಫ್​ ಆನರ್ ಬೇಡ ಎಂದ ಸಿಎಂ ಬೊಮ್ಮಾಯಿ

ಯೂಟ್ಯೂಬ್​ ನೋಡಿ ಹೆಲಿಕಾಪ್ಟರ್​ ನಿರ್ಮಿಸಿದ ಯುವಕ! ಪರೀಕ್ಷೆ ನಡೆಸುವಾಗ ವಿಧಿ ಕೈಕೊಟ್ಟಿತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + ten =
Remember me
