ಬೆಂಗಳೂರು: ಕೃಷಿ ಇಲಾಖೆಯಲ್ಲಿ ಏಕ ಕಾಲಕ್ಕೆ 306 ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.
ಮೂರು ವರ್ಷಗಳಿಂದ ವಿವಿಧ ಕಾರಣಗಳಿಂದ ನನೆಗುದಿ ಬಿದ್ದಿದ್ದ ಬಡ್ತಿ ಪ್ರಕ್ರಿಯೆ ಗಮನಿಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಎಲ್ಲ ಅರ್ಹರಿಗೆ ಪದೋನ್ನತಿ ನೀಡುವಂತೆ ಸೂಚಸಿ, ಅಂತಿಮ ಪಟ್ಟಿ ಸಿದ್ದಪಡಸಿ ಅನುಮೋದನೆ ನೀಡಿದ್ದಾರೆ. ಈ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಹುದ್ದೆಗಳಿಗೂ ಹೆಚ್ಚಿನ ಆದ್ಯತೆ ನೀಡಿರುವುದು ವಿಶೇಷವಾಗಿದೆ.
ಕೃಷಿ ಸಚಿವರ ಆದೇಶದಂತೆ ಇತ್ತಿಚೆಗೆ 248 ಸಹಾಯಕ ಕೃಷಿ ಅಧಿಕಾರಿಗಳಿಗೆ ಕೃಷಿ ಅಧಿಕಾರಿಗಳ ಹುದ್ದೆಗೆ ಬಡ್ತಿ ನೀಡಿದ್ದರು.ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ಕಳೆದ 6 ತಿಂಗಳ ಒಳಗೆ 550ಕ್ಕೂ ಅಧಿಕ ಅಧಿಕಾರಿಗಳಿಗೆ ಮುಂಬಡ್ತಿ ಸಿಕ್ಕಂತಾಗಿದೆ. ಇದಲ್ಲದೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಾವಿರಕ್ಕೂ ಅಧಿಕ ವಿವಿಧ ತಾಂತ್ರಿಕ (ಕೃಷಿ ಅಧಿಕಾರಿ) ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಇನ್ನೇನು ಅನುಮೋದನೆ ಹಂತದಲ್ಲಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
