ಬೆಂಗಳೂರು:ನಿನ್ನೆಯಷ್ಟೇ 21 ಡಿವೈಎಸ್​​ಪಿ, 66 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇಂದು 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ಈ ಕೆಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ರಾಜ್ಯದ 66 ಪೊಲೀಸ್​ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ಎಲ್ಲಿಗೆ ಯಾರು? ಇಲ್ಲಿದೆ ಪೂರ್ತಿ ವಿವರ..

ಯಶಸ್ವಿಯಾದ ಚಂದ್ರಯಾನ-3 ಲ್ಯಾಂಡರ್; ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶ ಭಾರತ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + 3 =
Remember me
