ಬೆಂಗಳೂರು:ಹೊಸ ವರ್ಷಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ರಾಜ್ಯ ಪೊಲೀಸ್​ ಇಲಾಖೆಗೆ ಮೇಜರ್​​ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಒಟ್ಟು 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, 46 ಐಎಎಸ್​ ಅಧಿಕಾರಿಗಳಿಗೆ ಪದೋನ್ನತಿ ನೀಡಿ ಶನಿವಾರ (ಡಿ.30) ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.
* ಕಮಲ್ ಪಂತ್: ಡಿಜಿಪಿ, ನೇಮಕಾತಿ ವಿಭಾಗ* ಅಲೋಕ್ ಕುಮಾರ್: ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ* ಸೀಮಂತ್ ಕುಮಾರ್ ಸಿಂಗ್: ಎಡಿಜಿಪಿ, ಬಿಎಂಟಿಎಫ್* ಹರಿಶೇಖರನ್: ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್* ನಂಜುಂಡಸ್ವಾಮಿ: ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ* ಚಂದ್ರಗುಪ್ತ: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ* ತ್ಯಾಗರಾಜನ್: ಐಜಿಪಿ, ಪೂರ್ವ ವಲಯ* ಅಮಿತ್ ಸಿಂಗ್ : ಐಜಿಪಿ, ಪಶ್ಚಿಮ ವಲಯ* ವೈ. ಎಸ್​. ರವಿಕುಮಾರ್: ಡಿಐಜಿ, ಗುಪ್ತಚರ ಇಲಾಖೆ* ಶಾಂತನೂ ಸಿನ್ಹಾ: ಪೊಲೀಸ್ ಉಪ ಮಹಾನಿರೀಕ್ಷಕರು* ದಿವ್ಯಾ ವಿ.ಗೋಪಿನಾಥ್: ಪೊಲೀಸ್ ಉಪ ಮಹಾನಿರೀಕ್ಷಕರು ಮತ್ತು ನಿರ್ದೇಶಕರು, ವಿಧಿವಿಜ್ಞಾನ ಪ್ರಯೋಗಾಲಯ* ಸುಧೀರ್ ಕುಮಾರ್ ರೆಡ್ಡಿ: ಪೊಲೀಸ್ ಜನರಲ್, ಅರಣ್ಯ ಕೋಶ, ಅಪರಾಧ ತನಿಖಾ ಇಲಾಖೆ* ಆರ್​​ ಚೇತನ್​: ಪೊಲೀಸ್ ಜನರಲ್ ಮತ್ತು ಕಮಿಷನರ್​ ಆಫ್​ ಪೊಲೀಸ್​, ಕಲಬುರಗಿ ನಗರ* ವರ್ತಿಕಾ ಕಟಿಯಾರ್​: ಪೊಲೀಸ್ ಜನರಲ್, ಆಂತರಿಕ ಭದ್ರತಾ ವಿಭಾಗ ಬೆಂಗಳೂರು
ಇನ್ನುಷ್ಟು ಮಾಹಿತಿ ಅಪ್​ಡೇಟ್​ ಮಾಡಲಾಗುವುದು….
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಕಮಾಂಡೋಗೆ ಗಾಯ

ಭಾರತ ಕಿರಿಯರ ತಂಡ ಶುಭಾರಂಭ: ಆಫ್ಘನ್ ಎದುರು 6 ವಿಕೆಟ್‌ಗಳ ಗೆಲುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
