ಬೆಂಗಳೂರು:ರಾಜ್ಯದಲ್ಲಿ ಸೋಮವಾರ 7056 ಮಂದಿ 85 ವರ್ಷ ಮೇಲ್ಪಟ್ಟ ಹಾಗೂ 2346 ಮಂದಿ ವಿಶೇಷ ಚೇತನ ಮನೆಯಿಂದ ಮತದಾನ ಮಾಡಿದ್ದಾರೆ.
ಇದುವರೆಗೆ 85 ವರ್ಷ ಮೇಲ್ಪಟ್ಟ 27,505 ಮತದಾರರು ಹಾಗೂ 9,060 ವಿಶೇಷಚೇತನ ಮತದಾರರು ಮತ ಚಲಾಯಿಸಿದ್ದಾರೆ.
85 ವರ್ಷ ಮೇಲ್ಪಟ್ಟ 36,689 ಹಾಗೂ 11,920 ದಿವ್ಯಾಂಗ ಮತದಾರರು ಮನೆಯಿಂದ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದರು.ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ಏ.18ರವರೆಗೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 10 =
Remember me
