ಬೆಂಗಳೂರು:ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರ ಮಗಳು ಸಂಸ್ಕೃತಿ ಸಿಂಗ್ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 366ನೇ ರ‌್ಯಾಂಕ್ ಪಡೆದಿದ್ದಾರೆ. ಈ ಮೂಲಕ ರಾಕೇಶ್‌ಸಿಂಗ್ ಕುಟುಂಬದ 4ನೇ ತಲೆಮಾರು ಪಬ್ಲಿಕ್ ಸರ್ವೀಸ್‌ಗೆ ಪ್ರವೇಶ ಪಡೆದಿದೆ.
ರಾಕೇಶ್ ಸಿಂಗ್ ಅವರ ತಾತ ಐಎಎಸ್, ತಂದೆ ಐಪಿಎಸ್, ರಾಕೇಶ್ ಸಿಂಗ್ ಅವರು ಐಎಎಸ್, ಅವರ ಅಳಿಯ ಕೂಡ ಈಗಾಗಲೇ ಐಆರ್‌ಎಸ್ ಸೇವೆಯಲ್ಲಿದ್ದಾರೆ. ಈಗ ಅವರ ಮಗಳು ಕೂಡ ಯುಪಿಎಸ್ಸಿ ಪರೀಕ್ಷೆಯನ್ನು 2ನೇ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದು, 366ನೇ ರ‌್ಯಾಂಕ್ ಪಡೆದಿದ್ದಾರೆ. ದೆಹಲಿಯಲ್ಲಿ ಪರೀಕ್ಷೆ ಬರೆದಿದ್ದು, ಐಎಎಸ್ ಆಗುವ ಅವರ ಪ್ರಯತ್ನ ಮುಂದುವರಿಯಲಿದೆ ಎಂದು ರಾಕೇಶ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
