ಬೆಂಗಳೂರು:ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮತ ಚಲಾವಣೆ ಮಾಡಿದ್ದಾರೆ. ಈ ಕುರಿತ ಅಧಿಕೃತ ಮಾಹಿತಿ ಇಂದು ಪ್ರಕಟಗೊಂಡಿದೆ.
ಇದನ್ನೂ ಓದಿ:ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!
ಎಂಬತ್ತು ವರ್ಷಕ್ಕೆ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಆ ಪ್ರಕಾರ ಇಂದು ಬೆಂಗಳೂರಿನಲ್ಲೇ ಒಟ್ಟು 3,773 ಮಂದಿ ಮನೆಯಿಂದಲೇ ಮತ ಚಲಾವಣೆ ಮಾಡಿದ್ದಾರೆ.
ಇದನ್ನೂ ಓದಿ:ಹಾವುಗಳ ರಾಶಿ: ಇಬ್ಬರಿಗೆ ಕಡಿತ, ಕಂಗಾಲಾದ ಕಾರ್ಮಿಕರು!
ರಾಜಧಾನಿ ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟ ಮತದಾರರು 2,35,140 ಮಂದಿ ಇದ್ದು, ಆ ಪೈಕಿ 9,152 ಮಂದಿ ಮನೆಯಿಂದ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದರು. ಹಾಗೆಯೇ 26,058 ಅಂಗವಿಕಲ ಮತದಾರರಿದ್ದು, ಅವರಲ್ಲಿ 119 ಮಂದಿ ಮನೆಯಿಂದ ಮತದಾನ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಹೀಗೆ ನೋಂದಣಿ ಮಾಡಿಕೊಂಡವರ ಪೈಕಿ 80 ವರ್ಷ ಮೇಲ್ಪಟ್ಟ 3,727 ಮಂದಿ ಹಾಗೂ 46 ಮಂದಿ ಸೇರಿ ಒಟ್ಟು 3,773 ಮತ ಚಲಾಯಿಸಿದ್ದಾರೆ.
ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
