
ಬೆಂಗಳೂರು:ವಿಜಯಪುರದಲ್ಲಿ ನಡೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲೂೃಜೆ) ಸಂಘ ಆಯೋಜಿಸಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪತ್ರಕರ್ತ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ದಾವಣಗೆರೆಯಲ್ಲಿ ನಡೆಯುವ 38ನೇ ರಾಜ್ಯ ಸಮ್ಮೇಳನಕ್ಕೆ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿ ಶುಭ ಹಾರೈಸಿದರು.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × four =
Remember me
