ಬೆಂಗಳೂರು:ರಾಜ್ಯದ ನಾನಾ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ 388 ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದಂತೆ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗಳು ಮೇ 27ರಿಂದ ಜಾರಿಗೆ ಬರಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.
ವರ್ಗಾವಣೆ ಪಟ್ಟಿಯನ್ನು ಹೈಕೋರ್ಟ್‌ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಆರು ಜಿಲ್ಲಾ ನ್ಯಾಯಾಧೀಶರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ರಿಜಿಸ್ಟ್ರಾರ್‌ಗಳ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅಂತೆಯೇ 62 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದ್ದು, 16 ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ. ಅಂತೆಯೇ 166 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 138 ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fourteen =
Remember me
