ಚಾಮರಾಜನಗರ:ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವುಗಳು ಸಂಭವಿಸಿ, ಆತಂಕ ಸೃಷ್ಟಿಯಾಗಿರುವ ನಡುವೆಯೇ ಅದೇ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲೂ ಕೋವಿಡ್ ಸಾವುಗಳು ಹೆಚ್ಚಾಗಿದ್ದು, ಜನರಲ್ಲಿ ಭೀತಿ ಆವರಿಸಿದೆ.
ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದ ನಾಲ್ವರು ಕೋವಿಡ್​ ಸೋಂಕಿತರು ಮೃತಪಟ್ಟಿದ್ದಾರೆ. ಮೂವರು ಕೋವಿಡ್ ಸೋಂಕಿತರಾಗಿದ್ದರೆ, ಇನ್ನೊಂದು ಸಿಎಲ್​ಎಸ್​ ಡೆತ್. ಅಲ್ಲದೆ ಹೋಂ ಐಸೋಲೇಷನ್​ನಲ್ಲಿದ್ದ ಒಬ್ಬರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ. ರವಿ ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿತ 11 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಚಾಮರಾಜನಗರ ಜಿಲ್ಲಾಸ್ಪತ್ರೆಯಂತೆ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲೂ ಕರೊನಾದಿಂದಾಗಿ ಸಾವು ಸಂಭವಿಸುವ ಭೀತಿ ಉಂಟಾಗಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 14 ಮಂದಿ ಸಾವು: ಸಾಕಷ್ಟು ಆಕ್ಸಿಜನ್​ ಇದ್ದರೂ ಮೃತಪಟ್ಟಿದ್ಹೇಗೆ?

ಭಾರತಕ್ಕೆ ಕರೊನಾ ಮೂರನೇ ಅಲೆ ಪ್ರವೇಶ ಯಾವತ್ತು ಗೊತ್ತಾ?; ಇಲ್ಲಿದೆ ನೋಡಿ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 12 =
Remember me
